Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:10 - ಪರಿಶುದ್ದ ಬೈಬಲ್‌

10 ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಒಬ್ಬನೇ ಇದ್ದಾಗ ಆತನ ಹತ್ತಿರ ಇದ್ದವರು ಹನ್ನೆರಡು ಮಂದಿ ಶಿಷ್ಯರ ಕೂಡ ಆ ಸಾಮ್ಯಗಳ ವಿಷಯದಲ್ಲಿ ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜು ಎಕ್ಲೊಚ್ ಹೊತ್ತ್ಯಾ ತನ್ನಾ, ಕಾನಿ ಆಯ್ಕಲ್ಲಿ ಉಲ್ಲಿ ಲೊಕಾ, ಬಾರಾ ಜಾನಾ ಅಪೊಸ್ತಲಾಂಚ್ಯಾ ವಾಂಗ್ಡಾ, ಜೆಜುಕ್ಡೆ ಯೆವ್ನ್, ತಿ ಕಾನಿ ಅಮ್ಕಾ ಸೊಡ್ಸುನ್ ಸಾಂಗ್, ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:10
9 ತಿಳಿವುಗಳ ಹೋಲಿಕೆ  

ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


ನಂತರ ಯೇಸು ಜನರನ್ನು ಅಲ್ಲೇ ಬಿಟ್ಟು ಮನೆಯೊಳಕ್ಕೆ ಹೋದನು. ಶಿಷ್ಯರು ಈ ಕಥೆಯ ಬಗ್ಗೆ ಯೇಸುವನ್ನು ಕೇಳಿದರು.


ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು.


ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು