ಮಾರ್ಕ 4:16 - ಪರಿಶುದ್ದ ಬೈಬಲ್16 “ಇನ್ನು ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ ಮತ್ತು ಸಂತೋಷದಿಂದ ಅದನ್ನು ಬೇಗನೆ ಸ್ವೀಕರಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16-17 ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ತಮಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು ಬಳಿಕ ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬೀಜಬಿದ್ದ ಬಂಡೆಯ ನೆಲವಾಗಿರುವವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಉಲ್ಲೆ ಜಾನಾ ಗುಂಡ್ಯಾಚ್ಯಾ ತಳ್ಪಾರ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್; ತೆನಿ, ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ, ತ್ಯಾ ಗೊಸ್ಟಿಯಾ ಕುಶಿನ್ ಸ್ವಿಕಾರ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |