Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:21 - ಪರಿಶುದ್ದ ಬೈಬಲ್‌

21 ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಆತನು ಅವರಿಗೆ - ದೀಪವನ್ನು ತಂದು ಕೊಳಗದೊಳಗಾಗಲಿ ಮಂಚದ ಕೆಳಗಾಗಲಿ ಇಡುವದುಂಟೇ? ದೀಪಸ್ತಂಭದ ಮೇಲೆ ಇಡುತ್ತಾರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ಅನಿಫಿಡೆ, “ಕೊನ್‍ಬಿ, ದಿವೊ ಪೆಟ್ವುನ್, ಭೊಗುನ್ಯಾಚ್ಯಾ ಬುಡಿ, ನಾಹೊಲ್ಯಾರ್, ನಿಜ್ತಲ್ಯಾ ಮಾಚ್ಯಾಚ್ಯಾ ಬುಡಿ ಥವ್ತಾ ಕಾಯ್? ನಾ. ತೊ,ತೊ ದಿವೊ, ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:21
7 ತಿಳಿವುಗಳ ಹೋಲಿಕೆ  

ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.


“ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.


“ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.


ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು