Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:22 - ಪರಿಶುದ್ದ ಬೈಬಲ್‌

22 ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾವದಾಗಲಿ ಪ್ರಕಾಶಕ್ಕೆ ಬರಬೇಕೇ ಹೊರತು ರಹಸ್ಯವಾಗಿರುವದಿಲ್ಲ; ಯಾವದಾಗಲಿ ಬೈಲಿಗೆ ಬರಬೇಕೇ ಹೊರತು ಗುಟ್ಟಾಗಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆ ಕಾಯ್ ಲಿಪುನ್ ಹಾಯ್, ತೆ ಮಾಳಾಕ್ ಹಾನುನ್ ಹೊತಾ,ಅನಿ ಜೆ ಕಾಯ್ ಧಾಪುನ್ ಥವಲ್ಲೆ ಹಾಯ್, ತೆ ಉಗ್ಡುನ್ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:22
10 ತಿಳಿವುಗಳ ಹೋಲಿಕೆ  

ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ; ಬಯಲಿಗೆ ಬಾರದ ಯಾವ ಗುಟ್ಟೂ ಇಲ್ಲ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು