ಮಾರ್ಕ 4:4 - ಪರಿಶುದ್ದ ಬೈಬಲ್4 ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಆ ಬೀಜಗಳನ್ನೆಲ್ಲ ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಸಿಪ್ಡುನ್ಗೆತ್ ಜಾತಾನಾ, ಉಲ್ಲೆ ಭ್ಹಿಂಯ್, ವಾಟೆಚ್ಯಾ ದಂಡೆಕ್ ಪಡ್ಲೆ, ತೆ, ಫಾಂಕ್ರಾನಿ ಯೆವ್ನ್ ಖಾಲ್ಯಾನಿ. ಅಧ್ಯಾಯವನ್ನು ನೋಡಿ |