ಮಾರ್ಕ 5:10 - ಪರಿಶುದ್ದ ಬೈಬಲ್10 ಆ ಮನುಷ್ಯನ ಒಳಗಿದ್ದ ದೆವ್ವಗಳು ಆ ಪ್ರದೇಶದಿಂದ ತಮ್ಮನ್ನು ಹೊರಕ್ಕೆ ಕಳುಹಿಸದಂತೆ ಯೇಸುವಿನಲ್ಲಿ ಮತ್ತೆ ಮತ್ತೆ ಬೇಡಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮನ್ನು ಈ ಸೀಮೆಯಿಂದ ಹೊರಡಿಸಬೇಡವೆಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ತೊ, ಗಿರ್‍ಯಾಕ್ನಿ ತ್ಯಾ ಪ್ರಾಂತ್ಯಾತ್ನಾ ಭಾಯ್ರ್ ಘಾಲುನಕೊ ಮನುನ್ ಜೆಜುಕ್ಡೆ ಮಾಗುಲಾಗಲ್ಲೊ. ಅಧ್ಯಾಯವನ್ನು ನೋಡಿ |