Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:14 - ಪರಿಶುದ್ದ ಬೈಬಲ್‌

14 ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳನ್ನು ಮೇಯಿಸುವವರು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ಆ ದೆವ್ವಹಿಡಿದಿದ್ದವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಡುಕ್ರಾ ಚಾರ್‍ವುತಲ್ಯಾನಿ, ಪಳುನ್ ಜಾವ್ನ್ ಶಾರಾತ್, ಅನಿ ಶೆತಾತ್ನಿ, ಹಿ ಖಬರ್ ಫರ್ಗಟ್ಲ್ಯಾನಿ, ತನ್ನಾ ಲೊಕಾ, ಕಾಯ್ ಹೊಲೆ ಮನುನ್ ಬಗುಕ್, ಥೈ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:14
5 ತಿಳಿವುಗಳ ಹೋಲಿಕೆ  

ಹಂದಿಗಳನ್ನು ಕಾಯುತ್ತಿದ್ದವರು ಓಡಿಹೋಗಿ, ನಡೆದ ಈ ಸಂಗತಿಯನ್ನು ಹೊಲಗಳಲ್ಲಿಯೂ ಊರುಗಳಲ್ಲಿಯೂ ಇದ್ದ ಜನರಿಗೆ ತಿಳಿಸಿದರು.


ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.


ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು