ಮಾರ್ಕ 5:2 - ಪರಿಶುದ್ದ ಬೈಬಲ್2 ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ದೋಣಿಯಿಂದ ಇಳಿದುಬಂದ ಕೂಡಲೆ ದೆವ್ವಹಿಡಿದವನೊಬ್ಬನು ಸಮಾಧಿಯ ಗವಿಗಳೊಳಗಿಂದ ಆತನೆದುರಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜು, ಢೊನಿತ್ನಾ ಉತ್ರುನ್ ಯೆಲ್ಲ್ಯಾ ತನ್ನಾ, ಎಕ್ ಮಾನುಸ್ ಮಸಂಕಿತ್ನಾ ಭಾಯ್ರ್ ಯೆಲೊ, ಅನಿ ಜೆಜುಕ್ ಭೆಟ್ಲೊ. ತ್ಯಾ ಮಾನ್ಸಾಚ್ಯಾ ಆಂಗಾತ್ ಗಿರೊ ಹೊತ್ತೊ. ಅಧ್ಯಾಯವನ್ನು ನೋಡಿ |