Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:28 - ಪರಿಶುದ್ದ ಬೈಬಲ್‌

28 ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು,” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅನಿ ತೆನಿ, “ಮಿಯಾ ಜೆಜುಚ್ಯಾ ಫಾಳಿಯಾಕ್ನಿ ಹಾತ್‍ಲಾವ್ಲೊ ತರ್, ಮಿಯಾ ಹ್ಯಾ ರೊಗಾತ್ನಾ ಬರಿ ಹೊತಾ” ಮನುನ್ ಯವಜ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:28
2 ತಿಳಿವುಗಳ ಹೋಲಿಕೆ  

ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು.


ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು