ಮಾರ್ಕ 5:31 - ಪರಿಶುದ್ದ ಬೈಬಲ್31 ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆತನ ಶಿಷ್ಯರು ಆತನಿಗೆ - ಜನರು ನಿನ್ನನ್ನು ನೂಕುವದನ್ನು ಕಂಡೂ ಕಂಡು ನನ್ನನ್ನು ಯಾರು ಮುಟ್ಟಿದರೆಂದು ಕೇಳುತ್ತೀಯಲ್ಲಾ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಶಿಸಾನಿ, “ಸಗ್ಳಿ ಲೊಕಾ ತುಜ್ಯಾ ಆಂಗಾರ್ ಯೆವ್ನ್ ಪಡುಲ್ಯಾತ್, ಅನಿ ತುಕಾ ಕೊನ್ ಹಾತ್‍ಲಾವ್ಲ್ಯಾನಿ ಮನುನ್, ಇಚಾರುಲೆ ಅನಿ?” ಮನುನ್ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |