ಮಾರ್ಕ 5:33 - ಪರಿಶುದ್ದ ಬೈಬಲ್33 ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆ ಹೆಂಗಸು ತನಗಾದದ್ದನ್ನು ತಿಳುಕೊಂಡು ಅಂಜಿ ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ಇದ್ದ ಸಂಗತಿಯನ್ನೆಲ್ಲಾ ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅಪ್ನಾಕ್ ಅರಾಮ್ ಹೊಲ್ಲೆ ತ್ಯಾ ಬಾಯ್ಕೊಮನ್ಸಿಕ್ ಕಳಲ್ಲೆ, ತಸೆ ಮನುನ್ ಭಿಂವುನ್ ಕಾಪುಂಗೆತ್ ತಿ ಬಾಯ್ಕೊಮನುಸ್ ಜೆಜುಕ್ಡೆ ಯೆವ್ನ್ ತೆಚ್ಯಾ ಪಾಂಯಾತ್ ಪಡ್ಲಿ, ಅನಿ ಅಪ್ನಾಕ್ ಖರೆಚ್ ಕಾಯ್-ಕಾಯ್ ಹೊಲೆ ತೆ ಸಗ್ಳೆ ತೆನಿ ಜೆಜುಕ್ ಸಾಂಗ್ಲಿನ್. ಅಧ್ಯಾಯವನ್ನು ನೋಡಿ |