ಮಾರ್ಕ 5:37 - ಪರಿಶುದ್ದ ಬೈಬಲ್37 ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಮತ್ತು ಆತನು ಪೇತ್ರ, ಯಾಕೋಬ, ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ಪೆದ್ರು, ಜಾಕೊಬ್ ಅನಿ ತೆಚ್ಯಾ ಭಾವಾ ಜುವಾಂವಾಕ್ ಸೊಡುನ್ ಕೊನಾಕ್ಬಿ ಅಪ್ನಾಚ್ಯಾ ವಾಗ್ಡಾ ಯೆವ್ಕ್ ದಿವ್ಕನಾ. ಅಧ್ಯಾಯವನ್ನು ನೋಡಿ |