Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:4 - ಪರಿಶುದ್ದ ಬೈಬಲ್‌

4 ಜನರು ಅನೇಕ ಸಾರಿ ಅವನ ಕೈ ಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದರು. ಆದರೆ ಅವನು ಅವುಗಳನ್ನೆಲ್ಲ ಕಿತ್ತೊಗೆದುಬಿಟ್ಟನು. ಅವನನ್ನು ಹತೋಟಿಗೆ ತರುವ ಬಲಿಷ್ಠನು ಅಲ್ಲಿ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಲೈಂದಾ ಸರ್‍ಪೊಳ್ಯಾನಿ, ತೆಚೆ ಹಾತ್-ಪಾಯ್ ಭಾಂದ್ಲ್ಯಾನಿ, ಖರೆ, ತೊ, ಸಗ್ಳೆಂದಾ ಸರ್ಪೊಳ್ಯಾ ತೊಡಿ, ಅನಿ ಪಾಂಯಾಕ್ನಿ ಘಾಟಲ್ಲ್ಯಾ ಬೆಡಿಯ್ಯಾ, ತೊಡುನ್ ಟಾಕಿ, ತೆಕಾ ಲೈ ಬಳ್ ಹೊತ್ತೊ. ತಸೆ ಮನುನ್, ತೆಕಾ ಸಂಬಾಳುಕ್ ಕೊನಾಕ್ಬಿ ಹೊಯ್ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:4
5 ತಿಳಿವುಗಳ ಹೋಲಿಕೆ  

ಅವರು ಯೋಸೇಫನ ಕಾಲುಗಳನ್ನು ಹಗ್ಗಗಳಿಂದ ಕಟ್ಟಿದರು; ಅವನ ಕೊರಳಿಗೆ ಕಬ್ಬಿಣದ ಬೇಡಿಯನ್ನು ಹಾಕಿದರು.


ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.


ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು