ಮಾರ್ಕ 5:40 - ಪರಿಶುದ್ದ ಬೈಬಲ್40 ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರಕೊಂಡು ಹೋಗಿ ಅವಳ ಕೈಹಿಡಿದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಜೆಜು ಅಶೆ ಸಾಂಗ್ತಲೆ ಆಯ್ಕುನ್; ಲೊಕಾ ಜೆಜುಕ್ ಬಗುನ್ ಹಾಸುಕ್ ಲಾಗ್ಲಿ. ಜೆಜುನ್ ಥೈ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ಭಾಯ್ರ್ ಧಾಡ್ಲ್ಲ್ಯಾನ್ ಅನಿ ತ್ಯಾ ಚೆಡ್ವಾಚ್ಯಾ ಬಾಯ್-ಬಾಬಾಕ್ ಅನಿ ಅಪ್ಲ್ಯಾ ಶಿಸಾಕ್ನಿ ಘೆವ್ನ್, ತ್ಯಾ ಚೆಡ್ವಾಕ್ ನಿಜ್ವಲ್ಲ್ಯಾ ಖೊಲಿತ್ ಗೆಲೊ. ಅಧ್ಯಾಯವನ್ನು ನೋಡಿ |