ಮಾರ್ಕ 6:15 - ಪರಿಶುದ್ದ ಬೈಬಲ್15 ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೆಲವರು - ಇವನು ಎಲೀಯನೆಂತಲೂ ಕೆಲವರು - ಇವನು ಹಿಂದಿನ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇನ್ನು ಕೆಲವರು, “ಈತನು ಎಲೀಯನು,” ಎಂದರು. ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಉಲ್ಲೆ ಜಾನಾ “ತೊ ಎಲಿಯಾ ಮನ್ತಲೊ ಪ್ರವಾದಿ” ಮನುಲಾಗಲ್ಲ್ಯಾನಿ. ಅನಿ ಹುರಲ್ಲೆ “ತೊ ಅದ್ಲ್ಯಾ ಕಾಲಾತ್ಲ್ಯಾ ಪ್ರವಾದ್ಯಾಂಚ್ಯಾ ಬಾಸೆನ್ ಎಕ್ ಪ್ರವಾದಿ” ಮನುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |