ಮಾರ್ಕ 6:18 - ಪರಿಶುದ್ದ ಬೈಬಲ್18 ಯೋಹಾನನು ಹೆರೋದನಿಗೆ, “ನೀನು ನಿನ್ನ ಅಣ್ಣನ ಪತ್ನಿಯನ್ನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೋಹಾನನು ಹೆರೋದನಿಗೆ - ನಿನ್ನ ಅಣ್ಣನ ಹೆಂಡತಿಯನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜುವಾಂವ್ ಹೆರೊದಾಕ್ “ತಿಯಾ ತುಜ್ಯಾ ಭಾವಾಚ್ಯಾ ಬಾಯ್ಕೊಕ್ ಲಗಿನ್ ಕರುನ್ ಘೆವ್ನ್ ಥವ್ನ್ ಘೆಟಲ್ಲೆ ಖಾಯ್ದ್ಯಾ ಪರ್‍ಕಾರ್ ಸಮಾ ನ್ಹಯ್!” ಮನುನ್ ಸಾಂಗುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |