ಮಾರ್ಕ 6:24 - ಪರಿಶುದ್ದ ಬೈಬಲ್24 ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಅವಳು ಹೊರಕ್ಕೆ ಹೋಗಿ - ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು - ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ತೆ ಚೆಡು ಅಪ್ಲ್ಯಾ ಬಾಯ್‍ಕ್ಡೆ ಗೆಲೆ ಅನಿ “ಬಾಯ್ ಮಿಯಾ ಕಾಯ್ ಮಾಗುಚೆ?” ಮುನುನ್ ಇಚಾರ್‍ಲಿನ್. ತನ್ನಾ ತಿಚ್ಯಾ ಬಾಯ್ನ್. “ಬಾಲ್ತಿಮ್‍ದಿತಲ್ಯಾ ಜುವಾಂವಾಚೆ ಟಕ್ಲೆ ಮಾಗ್” ಮನುನ್ ಸಾಂಗ್ಲಿನ್. ಅಧ್ಯಾಯವನ್ನು ನೋಡಿ |
ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.