ಮಾರ್ಕ 6:26 - ಪರಿಶುದ್ದ ಬೈಬಲ್26 ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದಕ್ಕೆ ಅರಸನು ಬಹು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಪಂಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅವಳನ್ನು ಅಸಡ್ಡೆ ಮಾಡುವದಕ್ಕೆ ಮನಸ್ಸಿಲ್ಲದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಹೆ ಆಯ್ಕುನ್ ರಾಜಾಕ್ ಲೈ ಬೆಜಾರ್ ಹೊಲೊ,ಖರೆ ಯೆಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಬೊಲಲ್ಲ್ಯಾ ಗೊಸ್ಟಿಚ್ಯಾ ಮುಲಾಜಾಕ್ ಪಡುನ್, ತೆಕಾ ತಿರಸ್ಕಾರ್ ಕರುಕ್ ಹೊವುಕ್ನಾ. ಅಧ್ಯಾಯವನ್ನು ನೋಡಿ |