ಮಾರ್ಕ 6:35 - ಪರಿಶುದ್ದ ಬೈಬಲ್35 ಅಂದು ಬಹಳ ಹೊತ್ತಾಯಿತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸಿಸುತ್ತಿಲ್ಲ. ಈಗಾಗಲೇ ಬಹಳ ಹೊತ್ತಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅಷ್ಟರಲ್ಲಿ ಬಹಳ ಹೊತ್ತಾದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಎಳ್ ಹೊಂವ್ನ್ಗೆತ್ ಯಲ್ಲ್ಯಾತನ್ನಾ ಶಿಸಾನಿ “ಅದ್ದಿಚ್ ಎಳ್ ಹೊಲಾ, ಹ್ಯೊ ಬಗ್ಲ್ಯಾರ್ ಕೊನ್ನಸಲ್ಲೊ ಜಾಗೊ ಅಧ್ಯಾಯವನ್ನು ನೋಡಿ |