Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:42 - ಪರಿಶುದ್ದ ಬೈಬಲ್‌

42 ಜನರೆಲ್ಲರೂ ಊಟಮಾಡಿ ತೃಪ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಎಲ್ಲರೂ ಹೊಟ್ಟೆತುಂಬಾ ತಿಂದು ತೃಪ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವರೆಲ್ಲರೂ ಊಟಮಾಡಿ ತೃಪ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರೆಲ್ಲರೂ ತಿಂದು ತೃಪ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಸಗ್ಳ್ಯಾನಿ ಪೊಟ್ಭರ್ ಜೆವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:42
10 ತಿಳಿವುಗಳ ಹೋಲಿಕೆ  

ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.


ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.


ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.


ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.


ಬಳಿಕ ಜನರು ತಿನ್ನಲಾರದೆ ಉಳಿಸಿದ ರೊಟ್ಟಿ ಮತ್ತು ಮೀನುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು