Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:47 - ಪರಿಶುದ್ದ ಬೈಬಲ್‌

47 ಅಂದು ರಾತ್ರಿ ದೋಣಿಯು ಸರೋವರದ ಮಧ್ಯದಲ್ಲಿಯೇ ಇದ್ದಿತು. ಯೇಸು ಒಬ್ಬನೇ ದಡದ ಮೇಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಹೊತ್ತು ಮುಳುಗಿದ ಮೇಲೆ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ದಿಸ್ ಬುಡಲ್ಲ್ಯಾ ತನ್ನಾ ಢೊನ್ ಸಮುಂದರಾಚ್ಯಾ ಮದ್ದಿ ಪಾವಲ್ಲಿ, ತನ್ನಾ ಜೆಜು ಎಕ್ಲೊಚ್ ದಂಡೆಕ್ ಹೊತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:47
4 ತಿಳಿವುಗಳ ಹೋಲಿಕೆ  

ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.


ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.


ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು