ಮಾರ್ಕ 7:1 - ಪರಿಶುದ್ದ ಬೈಬಲ್1 ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಯೆರೂಸಲೇವಿುನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಆತನ ಬಳಿಗೆ ಕೂಡಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆರೂಸಲೇಮಿನಿಂದ ಫರಿಸಾಯರು ಮತ್ತು ಕೆಲವು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಥೊಡೆ ಫಾರಿಜೆವ್ ಅನಿ ಥೊಡೆ ಖಾಯ್ದೆ ಪಾಳ್ತಲೆ ಶಾಸ್ತ್ರಿ ಜೆರುಜಲೆಮಾತ್ನಾ ಜೆಜು ಹೊತ್ತ್ಯಾಕ್ಡೆ ಯೆವ್ನ್ ಜಮಾ ಹೊಲೆ. ಅಧ್ಯಾಯವನ್ನು ನೋಡಿ |