ಮಾರ್ಕ 7:10 - ಪರಿಶುದ್ದ ಬೈಬಲ್10 ‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ ಎಂತಲೂ ಮೋಶೆಯು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ ಮೋಶೆಯು ಹೇಳಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ಮೋಶೆ ಹೇಳಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 “ತುಮ್ಚ್ಯಾ ಬಾಯ್-ಬಾಬಾಕ್ನಿ ಮಾನ್ ದಿವಾ, ಕೊನ್ ತರ್ ಎಕ್ಲೊ ಮಾನುಸ್ ಅಪ್ನಾಚ್ಯಾ ಬಾಯ್-ಬಾಬಾಕ್ನಿ ಸರಾಪ್ಲ್ಯಾರ್, ತೆಕಾ ಮರ್‍ನಾಚಿ ಶಿಕ್ಷಾ ದಿವ್ಕ್ ಪಾಜೆ ಮನುನ್” ಮೊಯ್ಜೆನ್ ಸಾಂಗ್ಲ್ಯಾನಾಯ್. ಅಧ್ಯಾಯವನ್ನು ನೋಡಿ |