ಮಾರ್ಕ 7:35 - ಪರಿಶುದ್ದ ಬೈಬಲ್35 ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೇಳುತ್ತಲೇ ಅವನ ಕಿವಿ ತೆರೆದವು; ಅವನ ನಾಲಿಗೆಯ ಕಟ್ಟು ಬಿಚ್ಚಿಹೋಯಿತು; ಅವನು ನೆಟ್ಟಗೆ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾಚ್ ತೆಚಿ ಕಾನಾ ಉಗಡ್ಲಿ ಅನಿ ತೆಚಿ ಜಿಬ್ ಸಡಲ್ ಹೊಲಿ ತೊ ಸ್ಪಸ್ಟ್ ಬೊಲುಕ್ಲಾಲೊ. ಅಧ್ಯಾಯವನ್ನು ನೋಡಿ |