ಮಾರ್ಕ 8:1 - ಪರಿಶುದ್ದ ಬೈಬಲ್1 ಇನ್ನೊಂದು ಸಮಯದಲ್ಲಿ ಯೇಸುವಿನ ಜೊತೆಯಲ್ಲಿ ಅನೇಕ ಜನರಿದ್ದರು. ಆ ಜನರ ಬಳಿ ಊಟಕ್ಕೆ ಏನೂ ಇರಲಿಲ್ಲ. ಆದ್ದರಿಂದ ಯೇಸು ತನ್ನ ಶಿಷ್ಯರನ್ನು ಕರೆದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿವಸಗಳಲ್ಲಿ ಜನರು ತಿರಿಗಿ ಗುಂಪುಕೂಡಿ ಬಂದಾಗ ಅವರಿಗೆ ಊಟಕ್ಕೆ ಏನೂ ಇಲ್ಲದೆ ಇರಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸಗಳಲ್ಲಿ ದೊಡ್ಡ ಜನಸಮೂಹ ಕೂಡಿಬಂದಿತು. ಅವರಿಗೆ ಊಟಕ್ಕೆ ಏನೂ ಇಲ್ಲದ್ದರಿಂದ ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತ್ಯಾಚ್ ದಿಸಾತ್ನಿ ಅನಿ ಎಕ್ ಲೊಕಾಂಚೊ ಮೊಟೊ ತಾಂಡೊ ಜೆಜುಚ್ಯಾ ವಾಂಗ್ಡಾ ಹೊತ್ತೊ. ತ್ಯಾ ಲೊಕಾಕ್ನಿ ಜೆವ್ನಾಕ್ ಕಾಯ್ಬಿ ನತ್ತೆ. ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಬಲ್ವುನ್, ಅಧ್ಯಾಯವನ್ನು ನೋಡಿ |