ಮಾರ್ಕ 8:18 - ಪರಿಶುದ್ದ ಬೈಬಲ್18 ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ಮನಸ್ಸು ಕಲ್ಲಾಗಿದೆಯೋ? ಕಣ್ಣಿದ್ದೂ ಕಾಣುವದಿಲ್ಲವೋ? ಕಿವಿಯಿದ್ದೂ ಕೇಳುವದಿಲ್ಲವೋ? ನಿಮಗೆ ನೆನಪಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಡೊಳೆ ರ್‍ಹಾವ್ನ್‌ಬಿ ತುಮ್ಕಾ ದಿಸಿನಾ ಕಾಯ್? ಕಾನಾ ರ್‍ಹಾವ್ನ್‌ಬಿ ತುಮ್ಕಾ ಆಯ್ಕಿನಾ ಕಾಯ್? ಅನಿ ತುಮ್ಕಾ ಯಾದ್ ನಾ ಕಾಯ್? ಅಧ್ಯಾಯವನ್ನು ನೋಡಿ |