ಮಾರ್ಕ 8:8 - ಪರಿಶುದ್ದ ಬೈಬಲ್8 ಜನರೆಲ್ಲರೂ ಊಟಮಾಡಿ ತೃಪ್ತರಾದರು. ನಂತರ ತಿನ್ನದೆ ಉಳಿದಿದ್ದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ಆದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಗ್ಳ್ಯಾ ಲೊಕಾನಿ ಪೊಟ್‍ಬರ್ ಜೆವ್ಲ್ಯಾನಿ, ಮಾನಾ ಶಿಸಾನಿ ಹುರಲ್ಲೆ ಭಾಕ್ರಿಯಾಂಚೆ ತುಕ್ಡೆ ಗೊಳಾ ಕರ್‍ಲ್ಯಾನಿ, ತನ್ನಾ ಸಾತ್ ಭುಟಿಯಾ ಭರ್‍ಲ್ಯಾ. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.