Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:9 - ಪರಿಶುದ್ದ ಬೈಬಲ್‌

9 ಅಲ್ಲಿ ಊಟ ಮಾಡಿದವರಲ್ಲಿ ಸುಮಾರು ನಾಲ್ಕು ಸಾವಿರ ಗಂಡಸರಿದ್ದರು. ಅವರು ಊಟಮಾಡಿದ ಮೇಲೆ, ಯೇಸು ಅವರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಊಟಮಾಡಿದವರ ಸಂಖ್ಯೆ ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಊಟಮಾಡಿದವರು ಹೆಚ್ಚು ಕಡಿಮೆ ನಾಲ್ಕುಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಥೈ ಜೆವಾನ್ ಕರಲ್ಲಿ ಸುಮಾರ್ ಚಾರ್ ಹಜಾರ್ ಲೊಕಾ ಹೊತ್ತಿ. ತೆಂಚೆ ಜೆವಾನ್ ಕರುನ್ ಹೊಲ್ಲ್ಯಾ ತನ್ನಾ ಜೆಜುನ್ ತೆಂಕಾ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:9
4 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಊಟಮಾಡಿ ತೃಪ್ತರಾದರು. ನಂತರ ತಿನ್ನದೆ ಉಳಿದಿದ್ದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.


ಬಳಿಕ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ದಲ್ಮನೂಥ ಪ್ರದೇಶಕ್ಕೆ ಹೋದನು.


ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.


ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು