ಮಾರ್ಕ 9:11 - ಪರಿಶುದ್ದ ಬೈಬಲ್11 ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ, “ಎಲೀಯನು ಮೊದಲು ಬರಬೇಕಾದುದು ಅಗತ್ಯವೆಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?” ಎಂದು ಶಿಷ್ಯರು ಯೇಸುವನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಅವರು - ಎಲೀಯನು ಮೊದಲು ಬರುವದು ಅಗತ್ಯವೆಂಬದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ, ಇದು ಹೇಗೆ? ಎಂದು ಆತನನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅನಿ ತೆನಿ ಜೆಜುಕ್ “ಅದ್ದಿ ಎಲಿಯಾ ಯೆವ್ಕ್ ಪಾಜೆ ಮನುನ್ ಖಾಯ್ದೆ ಶಿಕ್ವುತಲೆ, ಕಶ್ಯಾಕ್ ಸಾಂಗ್ತ್ಯಾತ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |