ಮಾರ್ಕ 9:15 - ಪರಿಶುದ್ದ ಬೈಬಲ್15 ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೆರೆದಿದ್ದ ಜನರು ಯೇಸುವನ್ನು ಕಂಡೊಡನೆ ಆಶ್ಚರ್ಯಪಟ್ಟು ಓಡಿಬಂದು, ಅವರಿಗೆ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಲೊಕಾ ಜೆಜುಕ್ ಬಗುನ್ ಅಜಾಪ್ ಹೊಲಿ ಅನಿ ತೆಚ್ಯಾಕ್ಡೆ ಪಳುನ್ ಜಾವ್ನ್ ತೆಕಾ ಸ್ವಾಗತ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |