ಮಾರ್ಕ 9:16 - ಪರಿಶುದ್ದ ಬೈಬಲ್16 ಯೇಸು, “ನೀವು ಯಾವುದರ ಬಗ್ಗೆ ವಾದಿಸುತ್ತಿದ್ದೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸುಸ್ವಾಮಿ, “ನಿಮ್ಮ ವಾಗ್ವಾದ ಏನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು ಶಾಸ್ತ್ರಿಗಳನ್ನು - ಇವರ ಸಂಗಡ ಏನು ತರ್ಕಮಾಡುತ್ತೀರಿ? ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ಜೆಜುನ್ “ಕಾಚ್ಯಾ ವಿಶಯಾತ್ ತುಮಿ ತೆಂಚಾಕ್ನಾ ವಾದಿಕ್-ವಾದ್ ಕರುನ್ ಖೆಳುಕ್ ಲಾಗಲ್ಲ್ಯಾಸಿ?” ಮನುನ್ ಶಿಸಾಕ್ನಿ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |