ಮಾರ್ಕ 9:26 - ಪರಿಶುದ್ದ ಬೈಬಲ್26 ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತ್ಯಾ ಗಿರ್‍ಯಾನ್ ಜೊರಾನಿ ಬೊಬ್ ಮಾರ್‍ಲ್ಯಾನ್ ಅನಿ ತ್ಯಾ ಝಿಲ್ಗ್ಯಾಕ್ ಜಿಮ್ನಿಕ್ ಪಾಡ್ವುನ್, ತಳ್ಮಳಿಸರ್ಕೆ ಕರ್‍ಲ್ಯಾನ್ ಅನಿ ತೆಚಾತ್ನಾ ಭಾಯ್ರ್ ಗೆಲೊ, ತೊ ಝಿಲ್ಗೊ ಹಾಲಿನಸ್ತಾನಾ ಪಡ್ಲೊ. ತನ್ನಾ ಸಗ್ಳ್ಯಾನಿ ತೊ ಮರ್‍ಲೊಚ್ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |