ಮಾರ್ಕ 9:36 - ಪರಿಶುದ್ದ ಬೈಬಲ್36 ನಂತರ ಯೇಸು ಒಂದು ಚಿಕ್ಕ ಮಗುವನ್ನು ಕರೆದು, ಆ ಮಗುವನ್ನು ಶಿಷ್ಯರ ಮುಂದೆ ನಿಲ್ಲಿಸಿ, ಅದನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅನಂತರ ಯೇಸು, ಒಂದು ಚಿಕ್ಕ ಮಗುವನ್ನು ಕರೆದು ಅವರ ನಡುವೆ ನಿಲ್ಲಿಸಿ, ಅದನ್ನು ತಬ್ಬಿಕೊಂಡು ತಮ್ಮ ಶಿಷ್ಯರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ನಡುವೆ ನಿಲ್ಲಿಸಿ ಅಪ್ಪಿಕೊಂಡು ಅವರಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಮಾನಾ ಜೆಜುನ್ ಎಕ್ ಬಾರಿಕ್ಲ್ಯಾ ಪೊರಾಕ್ ಬಲ್ವುನ್ ಶಿಸಾಂಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನ್, ಅನಿ ತ್ಯಾ ಪೊರಾಕ್ ಯ್ಯಾಂಗ್ ಮಾರುನ್ ಅಧ್ಯಾಯವನ್ನು ನೋಡಿ |