ಮಾರ್ಕ 9:48 - ಪರಿಶುದ್ದ ಬೈಬಲ್48 ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯುವದಿಲ್ಲ, ಬೆಂಕಿ ಆರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ನರ್ಕಾತ್ ತೆಂಕಾ ಚಾಂವ್ತಲೊ ಕಿಡೊ ಕನ್ನಾಚ್ ಮರಿನಾ, ಅನಿ ತೆಂಕಾ ಜಾಳ್ವುತಲಿ ಆಗ್ ಕನ್ನಾಚ್ ಇಜಿನಾ.” ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”