ಮೀಕ 2:8 - ಪರಿಶುದ್ದ ಬೈಬಲ್8 ಆದರೆ ನನಗೆ ವೈರಿಯಂತೆ ಎದ್ದುನಿಂತಿರುವ ನನ್ನ ಜನರೇ, ನೀವು ಹಾದುಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ; ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿಬರುವವರ ಅಂಗಿಯ ಮೇಲಿನಿಂದ ಶಲ್ಯವನ್ನು ಕಸುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿ |