ಮೀಕ 6:11 - ಪರಿಶುದ್ದ ಬೈಬಲ್11 ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. ನಾನು ಅವರನ್ನು ಕ್ಷಮಿಸಬೇಕೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಳ್ಳತಕ್ಕಡಿಯೂ ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? ಅಧ್ಯಾಯವನ್ನು ನೋಡಿ |