ಯಾಕೋಬನು 1:23 - ಪರಿಶುದ್ದ ಬೈಬಲ್23 ದೇವರ ವಾಕ್ಯವನ್ನು ಕೇಳಿಯೂ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡವನಂತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾವನಾದರೂ ವಾಕ್ಯವನ್ನು ಕೇಳುವವನಾದರೂ ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕಶ್ಯಾಕ್ ಮಟ್ಲ್ಯಾರ್, ದೆವಾಚಿ ಗೊಸ್ಟಿಯಾ ಆಯ್ಕುನ್‍ಬಿ ತೆಚ್ಯಾ ಸಾರ್ಕೆ ಚಲಿನಸಲ್ಲಿ ಲೊಕಾ ಅಪ್ನಾಕುಚ್ ಕಸೊ ಹಾಯ್ ತಸೊ ಆರ್ಶ್ಯಾತ್ ಬಗುನ್ ಘೆಟಲ್ಲ್ಯಾ ಸಾರ್ಕೊ ರ್‍ಹಾತಾ. ಅಧ್ಯಾಯವನ್ನು ನೋಡಿ |