ಯಾಕೋಬನು 5:14 - ಪರಿಶುದ್ದ ಬೈಬಲ್14 ನಿಮ್ಮಲ್ಲಿ ಕಾಯಿಲೆಯಾಗಿರುವವನು ಸಭಾಹಿರಿಯರನ್ನು ಕರೆಯಿಸಬೇಕು. ಹಿರಿಯರು ಅವನಿಗೆ ಎಣ್ಣೆಯನ್ನು ಹಚ್ಚಿ, ಪ್ರಭುವಿನ ಹೆಸರಿನಲ್ಲಿ ಅವನಿಗೋಸ್ಕರ ಪ್ರಾರ್ಥಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತುಮ್ಚ್ಯಾತ್ಲೆ ಕೊನ್‌ಬಿ ಶಿಕ್ ಹಾಯ್ ಹೊಲ್ಯಾರ್ ತೆನಿ ತಾಂಡ್ಯಾಚ್ಯಾ ಜಾನ್ತ್ಯಾಕ್ನಿ ಬಲ್ವುಚೆ ಅನಿ ಜಾಂನ್ತ್ಯಾನಿ ಧನಿಯಾಚ್ಯಾ ನಾವಾನ್ ತೆಲ್ ಲಾವುನ್ ಶಿಕ್ ಹೊತ್ತ್ಯಾಂಚ್ಯಾ ಸಾಟ್ನಿ ಮಾಗ್ನಿ ಕರುಚೆ. ಅಧ್ಯಾಯವನ್ನು ನೋಡಿ |