Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:12 - ಪರಿಶುದ್ದ ಬೈಬಲ್‌

12 ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಆ ಪಶುವಿನ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:12
3 ತಿಳಿವುಗಳ ಹೋಲಿಕೆ  

ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು