ಯಾಜಕಕಾಂಡ 1:8 - ಪರಿಶುದ್ದ ಬೈಬಲ್8 ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದರ ಮೇಲೆ ಕಟ್ಟಿಗೆಯನ್ನು ಪೇರಿಸಬೇಕು. ಪ್ರಾಣಿಯ ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದರ ಮೇಲೆ ಕಟ್ಟಿಗೆಯನ್ನು ಒಟ್ಟಿ ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. ಅಧ್ಯಾಯವನ್ನು ನೋಡಿ |