ಯಾಜಕಕಾಂಡ 10:4 - ಪರಿಶುದ್ದ ಬೈಬಲ್4 ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರ ಹೆಸರು ಮೀಶಾಯೇಲ್ ಮತ್ತು ಎಲ್ಸಾಫಾನ್. ಮೋಶೆ ಆ ಪುತ್ರರಿಗೆ, “ಪವಿತ್ರಸ್ಥಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫನನ್ನು ಕರೆಸಿ, “ನೀವು ಇಲ್ಲಿಗೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೋಶೆ ಆರೋನರ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಸಾಫಾನನನ್ನೂ ಕರಿಸಿ - ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜೀಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಜಾಫಾನನನ್ನೂ ಕರೆದು, “ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತುಕೊಂಡು ಹೋಗಿರಿ,” ಎಂದನು. ಅಧ್ಯಾಯವನ್ನು ನೋಡಿ |