ಯಾಜಕಕಾಂಡ 11:10 - ಪರಿಶುದ್ದ ಬೈಬಲ್10-11 ಆದರೆ ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುತ್ತಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ. ಅಧ್ಯಾಯವನ್ನು ನೋಡಿ |