ಯಾಜಕಕಾಂಡ 11:13 - ಪರಿಶುದ್ದ ಬೈಬಲ್13 “ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಾರದು: ಗರುಡ, ಬೆಟ್ಟದ ಹದ್ದು, ಕ್ರೌಂಚ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಗರುಡ, ಬೆಟ್ಟದ ಹದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಇವುಗಳ ಮಾಂಸವನ್ನು ತಿನ್ನಬಾರದು; ಇವು ಹೇಯವಾಗಿರಬೇಕು, ಯಾವವಂದರೆ - ಗರುಡ, ಬೆಟ್ಟದ ಹದ್ದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು. ಅಧ್ಯಾಯವನ್ನು ನೋಡಿ |