Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:22 - ಪರಿಶುದ್ದ ಬೈಬಲ್‌

22 ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಕಲವಿಧವಾದ ಮಿಡತೆಗಳನ್ನೂ, ಬೋಳ ಮಿಡತೆಗಳನ್ನೂ, ಜಿಟ್ಟಿ ಮಿಡತೆಗಳನ್ನೂ, ಸಣ್ಣ ಮಿಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಕಲವಿಧವಾದ ವಿುಡತೆಗಳನ್ನೂ ಬೋಳವಿುಡತೆಗಳನ್ನೂ ಜಿಟ್ಟಿವಿುಡತೆಗಳನ್ನೂ ಸಣ್ಣವಿುಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:22
10 ತಿಳಿವುಗಳ ಹೋಲಿಕೆ  

ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು.


ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.


ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.


ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.


ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ಬಲಗೊಳಿಸಿರಿ.


ಆದರೆ ಕೀಟಗಳು ನೆಲದ ಮೇಲೆ ಕುಪ್ಪಳಿಸುವುದಕ್ಕೋಸ್ಕರ ಕೀಲುಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು.


“ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು