ಯಾಜಕಕಾಂಡ 11:41 - ಪರಿಶುದ್ದ ಬೈಬಲ್41 “ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೆಲ್ಲ ಯೆಹೋವನು ನಿಮಗೆ ನಿಷಿದ್ಧಗೊಳಿಸಿದ್ದಾನೆ. ನೀವು ಅವುಗಳ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |