ಯಾಜಕಕಾಂಡ 11:43 - ಪರಿಶುದ್ದ ಬೈಬಲ್43 ಆ ಜಂತುಗಳು ನಿಮ್ಮನ್ನು ಹೊಲೆ ಮಾಡದಿರಲಿ. ನೀವು ಅಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನೀವು ಅಂತ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆಮಾಡಿಕೊಂಡು ಅಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ನೀವು ಅಂಥ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆ ಮಾಡಿಕೊಂಡು ಅಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು. ಅಧ್ಯಾಯವನ್ನು ನೋಡಿ |