ಯಾಜಕಕಾಂಡ 13:13 - ಪರಿಶುದ್ದ ಬೈಬಲ್13 ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾಜಕನು ನೋಡುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದದರಿಂದ ಅವನು ಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯಾಜಕನು ಅದನ್ನು ಗಮನಿಸಬೇಕು. ತೊನ್ನು ಹತ್ತಿದರೆ, ಅವನ ಮೈಯೆಲ್ಲವನ್ನು ಹರಡಿಕೊಂಡಿದ್ದರೆ, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವುದರಿಂದ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |