ಯಾಜಕಕಾಂಡ 13:32 - ಪರಿಶುದ್ದ ಬೈಬಲ್32 ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ಇಸುಬು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ದದ್ದು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ ಅವನು ಕ್ಷೌರ ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ, ಅಧ್ಯಾಯವನ್ನು ನೋಡಿ |