Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:35 - ಪರಿಶುದ್ದ ಬೈಬಲ್‌

35 ಆದರೆ ಅವನು ಶುದ್ಧನಾದ ನಂತರ, ರೋಗವು ಚರ್ಮದ ಮೇಲೆ ಹರಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಇಸುಬು ಚರ್ಮದಲ್ಲಿ ಹರಡಿಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ದದ್ದು ಚರ್ಮದಲ್ಲಿ ಹರಡಿಕೊಂಡರೆ ಯಾಜಕನು ಅವನನ್ನು ನೋಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿರದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:35
7 ತಿಳಿವುಗಳ ಹೋಲಿಕೆ  

ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಏಳನೆಯ ದಿನದಲ್ಲಿ ಯಾಜಕನು ಮತ್ತೆ ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಮಚ್ಚೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.


“ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು.


ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.


ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.


ಯಾಜಕನು ಆ ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಂಡಿದ್ದರೆ, ಯಾಜಕನು ಹಳದಿ ಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ. ಅವನು ಅಶುದ್ಧನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು