Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:53 - ಪರಿಶುದ್ದ ಬೈಬಲ್‌

53 “ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ನೆಯಿಗೆ, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆದರೆ ಯಾಜಕನು ನೋಡುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೊಕ್ಕು, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 “ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:53
3 ತಿಳಿವುಗಳ ಹೋಲಿಕೆ  

ಯಾಜಕನು ಆ ತೊಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು